30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಖೋ ಖೋ ಪಂದ್ಯಾಟ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರ್ಕಾರಿ ಪ್ರೌಢಶಾಲೆ, ಕೊಕ್ಕಡ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಉಜಿರೆ ವಲಯ ಮಟ್ಟದ 17ರ ವಯೋಮಾನದ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಅತ್ಯುತ್ತಮ ಚೇಝರ್ ಪ್ರಶಸ್ತಿಯನ್ನು ಮೋಹಿತ್ ಪಡೆದುಕೊಂಡಿರುತ್ತಾರೆ.

ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕರಾದ ಭರತ್ ಹಾಗೂ ನಿಶ್ಚಿತ್ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು.

Related posts

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya
error: Content is protected !!