32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ : ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕೋತ್ತಾಯಗಳಿಗೆ ಸ್ಪಂದಿಸಿ – ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ

ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅರಣ್ಯ ಹಕ್ಕುಪತ್ರ ಫಲಾನುಭವಿಗಳಿಗೆ ಬೆಳೆ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು. ಸಹಕಾರಿ ಸಂಘಗಳ ಮೂಲಕ ಬಡ್ಡಿ ಸಹಾಯಧನ, ಬೆಳೆ ಸಾಲ ಹಾಗೂ ಕೃಷಿ ಸಾಲ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಬೇಕು.

ಅರಣ್ಯ ಹಕ್ಕುಪತ್ರ ಪಡೆದಿರುವ ರೈತರಿಗೆ ಕೇವಲ ಹಕ್ಕುಪತ್ರ ನೀಡುವುದಷ್ಟೇ ಅಲ್ಲ, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಖಾತ್ರಿಪಡಿಸಬೇಕು. ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕುಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Related posts

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya
error: Content is protected !!