30.1 C
ಪುತ್ತೂರು, ಬೆಳ್ತಂಗಡಿ
September 11, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14: ಮುಂಡೂರು ಶ್ರೀ ನಾಗಕಲ್ಲುರ್ಟಿ ಕ್ಷೇತ್ರದಲ್ಲಿ 12 ನೇ ವರ್ಷದ ಗಣೇಶೋತ್ಸವ, ಗಣಯಾಗ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಮುಂಡೂರುನ ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 12 ನೇ ವರ್ಷದ ಶ್ರೀ ಗಣೇಶೋತ್ಸವ ಹಾಗೂ ೧೦೮ ತೆಂಗಿನಕಾಯಿ ಗಣಯಾಗ ಸೆ.೧೪ರಂದು ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ರಾಜೀವ್ ಅವರು ತಿಳಿಸಿದ್ದಾರೆ.

ಸೆ.14 ಬೆಳಿಗ್ಗೆ ಗಂಟೆ 8ಕ್ಕೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಬಳಿಕ 108 ತೆಂಗಿನಕಾಯಿ ಗಣಯಾಗ ಪ್ರಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಗಂಟೆ ೭ಕ್ಕೆ ನಾಗಾಂಬಿಕಾ ಭಜನಾ ಮಂಡಳಿಯವರಿAದ ಕುಣಿತ ಭಜನೆ, ರಾತ್ರಿ ಗಣಪತಿ ದೇವರಿಗೆ ರಂಗ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ರಾತ್ರಿ ಗಣಪತಿ ದೇವರ ವಿಗ್ರಹ ಜಲಸ್ತಂಭನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!