32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ಅರ್ಚಕ ಕೆ.ಕೃಷ್ಣ ಮೂರ್ತಿ ಹೊಳ್ಳ ನಿಧನ

ಉಜಿರೆ : ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ಹಿರಿಯ ಅರ್ಚಕರು, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಹಿರಿಯ ಸದಸ್ಯ ಕೆ.ಕೃಷ್ಣ ಮೂರ್ತಿ ಹೊಳ್ಳ ಕಿರಿಯಾಡಿ ಇವರು ಸೆ. 11ರಂದು ನಿಧನರಾದರು.

ಇವರು ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನ ಮತ್ತು ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಅರ್ಚಕರರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ವಿಜಯಲಕ್ಷ್ಮೀ, ಮಕ್ಕಳಾದ ರಾಘವೇಂದ್ರ ಹೊಳ್ಳ, ಸೌಮ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya
error: Content is protected !!