30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 7 ರಂದು ಅಚ್ಚಿನಡ್ಕ ಸಂಘದ ಸಭಾಭವನದಲ್ಲಿ ಆಚರಿಸಲಾಯಿತು.

ಈ ವೇಳೆ ಮೂವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿಲಾಯಿತು . ಯಕ್ಷಗಾನ ಕಲೆಯನ್ನು ಕರಗತ ಮಾಡಿಕೊಂಡಿರುವ ಶ್ರೇಷ್ಠ ವಿದ್ವಾನ್ ನಿವೃತ್ತ ಶಿಕ್ಷಕ ಮೂಡಂಬೈಲ್ ಗೋಪಾಲ ಕೃಷ್ಣ ಶಾಸ್ತ್ರಿಗಳ ಉಪಸ್ಥಿತರಿದ್ದರು.

ಅಧ್ಯಕ್ಷರಾದ ವಿಠಲ್ ಶೆಟ್ಟಿ ತ್ರಿಪದಿಕವಿ ಸರ್ವಜ್ಞನ ಅದ್ಭುತ ವಚನ ಸ್ವರ್ಗಕ್ಕೆ ಕಿಚ್ಚು ಹಚ್ಚೆನ್ದ ಎಂಬ ತ್ರಿಪದಿ ಯನ್ನು ವಿವರಿಸಿ ಸಭೆಯು ನಗೆಗಡಲಲ್ಲಿ ತೇಲುವಂತೆ ಮಾಡಿದರು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಸಭೆಯಲ್ಲಿ ಅತಿಥಿಗಳನ್ನು ಶಾಲು ಹೊದಿಸಿ ಹಾರ ಹಾಕಿ ಫಲ ಪುಷ್ಪ ನೀಡಿ ಗೌರವಿಸಲಾಯಿತು. ಯಶೋಧ ರವರು ಸರ್ವಪಲ್ಲಿ ರಾಧಾಕೃಷ್ಣನ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು.


ಅಗಲಿದ ಸದಸ್ಯರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಅಣ್ಣಿ ಗೌಡರ ಪ್ರಾರ್ಥಿಸಿ, ಕಾರ್ಯದರ್ಶಿ ವಿಶ್ವಾಸ ರಾವ್ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!