32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಚ್ಚಿನ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಲೋಕೇಶ್ ಅಧ್ಯಕ್ಷತೆಯಲ್ಲಿ ಸೆ. 11 ರಂದು ಗ್ರಾಮ ಪಂಚಾಯತ್ ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಿಡಿಓ ಪ್ರತಿಮಾ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಅಂಗನವಾಡಿ, ಆಶಾ ಕಾರ್ಯತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್ ಸ್ವಾಗತಿಸಿದರು.

ಕಳೆದ ಆರು ವರ್ಷದಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಗೌರಿ ಶಂಕರ್ ಅವರನ್ನು ಮಾಜಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಸನ್ಮಾನಿಸಿದರು. ನೂತನ ಪಿಡಿಓ ಚಂದ್ರವಾತಿ ಅವರನ್ನು ಹೂ ನೀಡಿ ಸ್ವಾಗತಿಸಿದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
error: Content is protected !!