30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಉಚ್ಛನ್ಯಾಯಾಲಯದ ಮಹಿಳಾ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ

ಬೆಳ್ತಂಗಡಿ : ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಉಚ್ಛನ್ಯಾಯಾಲಯದ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಈವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಳ್ತಂಗಡಿಯಲ್ಲಿ ಹಿರಿಯ ವಕೀಲರು ಹಾಗೂ ಸಮಾಜಸೇವಾಕರ್ತರಾಗಿ ಚಿರಪರಿಚಿತರಾಗಿದ್ದ ದಿವಂಗತ ನೇಮಿರಾಜ ಶೆಟ್ಟಿ ಅವರ ಪುತ್ರಿ.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲುಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!