30.2 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಕ್ರಬೆಟ್ಟುವಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲಾ ಬಾಲಕಿಯ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಕು. ಅನ್ವಿತಾ ಜೈನ್ ೮ನೇ ತರಗತಿ, ಕು. ಆತ್ಮಿ ಶೆಟ್ಟಿ 8ನೇ ತರಗತಿ, ಕು. ಶ್ರೀ ಸುಮತಿ 8ನೇ ತರಗತಿ, ಕು. ವಿಸ್ಮಾ ರೈ 7ನೇ ತರಗತಿ ಮತ್ತು ಕು. ಮಾನ್ವಿ ಪಿ 7ನೇ ತರಗತಿಯವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!