30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಬೆಳ್ತಂಗಡಿ ತಾಲೂಕು ಮಟ್ಟದ ಕೊಕ್ಕಡ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯು ಸೆ.12ರಂದು ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.

ತಹಸೀಲ್ದಾರ್ ನರಗುಂದ, ಇ ಒ ಭವಾನಿಶಂಕರ್ , ಆರಾಧನಾ ಸಮಿತಿ ಸದಸ್ಯರು, ಗ್ಯಾರಂಟಿ ಯೋಜನೆ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು, ಕೊಕ್ಕಡ ಹೋಬಳಿ ಮಟ್ಟದ ಪಂಚಾಯತ್ ಪಿಡಿಒ ಗಳು, ಕಾರ್ಯದರ್ಶಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೊಕ್ಕಡ ಹೋಬಳಿ ಕೇಂದ್ರ ವ್ಯಾಪ್ತಿಯ ಗ್ರಾಮಸ್ಥರು ಇಲಾಖಾಧಿಕಾರಿಗಳಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿ ಉತ್ತರ ಪಡಕೊಂಡರು. ಕೆಲವರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ನೀಡಿದರು.


ಈ ಸಂದರ್ಭದಲ್ಲಿ ಸುಕನ್ಯಾ ಸಮೃದ್ಧಿ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಅನುಷ್ಕ, ನೇಹಾಕ್ಷಿ, ಸಾಧ್ವಿ, ವಂಶಿಕಾ ನೀಡಲಾಯಿತು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!