ಶಿಶಿಲ: ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.
ಸಂಘದ ಅಧ್ಯಕ್ಷರಾಗಿ ಮಾಧವ ಪೇರಿಕೆ, ಉಪಾಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು, ಕಾರ್ಯದರ್ಶಿಯಾಗಿ ಶ್ರೀಧರ ಹೊಸಕಟ್ಟ, ಜೊತೆ ಕಾರ್ಯದರ್ಶಿಯಾಗಿ ಸುಮಂತ್ ಕೆ. ಹಾಗೂ ಕೋಶಾಧಿಕಾರಿಯಾಗಿ ಚಂದ್ರಹಾಸ ಆಯ್ಕೆಯಾಗಿದ್ದಾರೆ.