30.2 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.15 : ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ : ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ: 2026-27 ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ಸೆ.15ರಂದು ಪೂರ್ವಹ್ನ 11.00 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ಇವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಂಭಾಗಣ ಮಂಗಳೂರು ಇಲ್ಲಿ ನಡೆಯಲಿರುತ್ತದೆ ಎಂದು ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆದ್ದರಿಂದ ಸಾರ್ವಜನಿಕರು ಸರಕಾರಿ ಕಾಮಗಾರಿಗಳ ಹಾಗೂ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ವಿಳಂಬದ ಕುರಿತು ಮಾಹಿತಿಗಳನ್ನು ಕಛೇರಿಗೆ ನೀಡುವಂತೆ ಕೋರಲಾಗಿರುತ್ತದೆ.

Related posts

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya
error: Content is protected !!