September 13, 2026
ಗ್ರಾಮಾಂತರ ಸುದ್ದಿ

ತಾಜುಲ್ ಉಲಮಾ ಎಟ್ಟಿಕ್ಕುಳಂ ದರ್ಸ್” ಗೆ ಹತ್ತು ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಬೆಳ್ತಂಗಡಿ: ತಾಜುಲ್ ಉಲಮಾ ಸಯ್ಯಿದ್ ಉಳ್ಳಾಳಂ ತಂಙಳ್ ಅವರ 13 ನೇ ಉರೂಸ್ ಪ್ರಯುಕ್ತ ಎಟ್ಟಿಕ್ಕುಳಂ ದರ್ಸ್ ಫಂಡ್ ಗಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಮೊಹಲ್ಲಾಗಳಿಂದ ಅಕ್ಕಿ ವಾಗ್ದಾನ ಮೂಲಕ ಸಂಗ್ರಹಿಸಲಾದ 10 ಲಕ್ಷ ರೂಪಾಯಿ ಯನ್ನು ಸಯ್ಯಿದ್ ಸಾದಾತ್ ತಂಙಳ್ ರವರ ನಾಯಕತ್ವದಲ್ಲಿ ಹಿರಿಯ ಪುತ್ರ ಸಯ್ಯಿದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್ ರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ನಾಯಕರಾದ ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು, ಸಲೀಂ ಕನ್ಯಾಡಿ, ಅಬ್ಬೋನು ಮದ್ದಡ್ಕ, ಉಮರ್ ಜಿ ಕೆರೆ ಮುಂತಾದವರು ಉಪಸ್ಥಿತರಿದ್ದರು.
ಈ ಧನ ಸಂಗ್ರಹ ವೇಳೆ ಸಹಕರಿಸಿದ ಎಲ್ಲಾ ಮೊಹಲ್ಲಾಗಳ ಪ್ರತಿನಿಧಿಗಳಿಗೆ ಹಾಗೂ ಜಮಾಅತ್ ಬಾಂಧವರಿಗೆ ಸಾದಾತ್ ತಂಙಳ್ ಕೃತಜ್ಞತೆ ಸಲ್ಲಿಸಿದರು.

Related posts

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya
error: Content is protected !!