30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಪಜಿರಡ್ಕದಲ್ಲಿ ತೆನೆ ಹಬ್ಬ ಆಚರಣೆ.

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ಅದ್ದೂರಿಯಾಗಿ ತೆನೆ ಹಬ್ಬ ಸೆ. 14 ರಂದು ಆಚರಿಸಲಾಯಿತು, ಕ್ಷೇತ್ರದ ಪ್ರಧಾನ ಅರ್ಚಕರಾದ ರಾಜೇಶ್ ಹೊಳ್ಳ ಇವರ ನೇತೃತ್ವದಲ್ಲಿ ಕ್ಷೇತ್ರದ ಗಣಪತಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

ದೇವಸ್ಥಾನದ ಪ್ರಧಾನ ಅರ್ಚಕರು ಊರಿನವರೆಲ್ಲ ಸೇರಿ ತೆನೆ ದೇವರಿಗೆ ಸಮರ್ಪಿಸಿ ನಾಡಿನ ಸಮಸ್ತ ಜನರಿಗೆ ಒಳ್ಳೆಯದಾಗಲಿ ಎಂದು ಶ್ರೀ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!