32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಭೇಟಿ, ಸಮಾಲೋಚನೆ

ಬೆಳ್ತಂಗಡಿ: ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಗೌರವಾಧ್ಯಕ್ಷ ಹೆಚ್ ಪದ್ಮಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷರಾದ ನಾರಾಯಣ ಗೌಡ, ನಿರ್ದೇಶಕರಾದ ಜಯಾನಂದ ಗೌಡ ಪ್ರಜ್ವಲ್,
ಹಾಗೂ ಕರಾವಳಿ ಭಾಗದ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya
error: Content is protected !!