30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶೈಲೇಶ್ ಆರ್ ಜೆ ರವರಿಗೆ ಸನ್ಮಾನ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ತುಳುಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತುಳುನಾಡು ಒಕ್ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸಿವಿಲ್ ಇಂಜಿನಿಯರ್ ಶೈಲೇಶ್ ಆರ್ ಜೆ ಇವರನ್ನು ಬೆಳ್ತಂಗಡಿ ವಲಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಹಾಗೂ ಜಿಲ್ಲಾ ಸಮಿತಿಯ ಸದಸ್ಯರಾದ ಶಾಂಭವಿ ಪಿ ಬಂಗೇರ, ವಲಯ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ಗಜಾನನ ಟೈಲರ್ ಹಾಗೂ ತಾಲೂಕು ಸಮಿತಿಯ ಉಪಾಧ್ಯಕ್ಷ ವಸಂತ ಸ್ವಾತಿ ಭಾಗವಹಿಸಿದ್ದರು.
ವಸಂತ ಸ್ವಾತಿ ಸ್ವಾಗತಿಸಿದರು. ಶಿವರಾಮ ಹೆಗ್ಡೆ ಧನ್ಯವಾದ ಸಲ್ಲಿಸಿದರು.

Related posts

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!