30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈನಾಡು ಶ್ರೀ ರಾಮ ಭಜನಾ ಮಂದಿರದಲ್ಲಿ ವೈಭವದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

ನಯನಾಡು: ಇಲ್ಲಿಯ ಶ್ರೀ ರಾಮ ಭಜನಾ ಮಂದಿರದಲ್ಲಿ ನಲ್ವತ್ತನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವವು ವಿಜೃಂಭಣೆಯಿಂದ ನಡೆಯುತ್ತಿದೆ.

ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾಗವಹಿಸಿ, ಶ್ರೀ ಗಣಪತಿ ದೇವರ ದರ್ಶನ ಪಡೆದು ಭಕ್ತರಿಗೆ ಶುಭಾಶಯಗಳನ್ನು ಸಲ್ಲಿಸಿದರು. ಊರ ಗ್ರಾಮಸ್ಥರಿಗೆ, ಅಂಗನವಾಡಿ ಮಕ್ಕಳಿಂದ ಹಿರಿಯರವರೆಗೆ ವಿವಿಧ ಕ್ರೀಡಾಕೂಟಗಳು. ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಯುವಕ ಸಂಘ, ಮಾತೃ ಮಂಡಳಿ, ಭಗಿನಿಯರ ತಂಡದವರು ಯಶಸ್ವಿಗೆ ಸಹಕರಿಸಿದರು. ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮ ಹಾಗೂ ಗಣೇಶೋತ್ಸವದ ಶೋಭಾಯಾತ್ರೆಯು ನಡೆಯಲಿದೆ.

Related posts

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!