30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ರೇಬೀಸ್ ರೋಗದ ಜಾಗೃತಿ ಕಾರ್ಯಕ್ರಮ

ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಸೆ.12 ರಂದು ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ವಲಯ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಮಾತನಾಡಿ ರೇಬೀಸ್ ರೋಗ ಹರಡಲು ಕಾರಣ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪಿಪಿಟಿ ಮತ್ತು ವಿಡಿಯೋ ಪ್ರದರ್ಶನಗಳ ಮೂಲಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಬೆಳಾಲು ಗ್ರಾಮದ ಪಶುಸಖಿ ಯಶೋಧ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಭವಿತ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮವನ್ನು ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಸಂಘಟಿಸಲಾಗಿತ್ತು.

Related posts

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!