30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಟೈಲರ್ ರಾಘವ ನಿಧನ

ಬಂದಾರು : ಪದ್ಮುಂಜದಲ್ಲಿ ಹಲವಾರು ವರ್ಷಗಳಿಂದ ಟೈಲ‌‌ರ್ ವೃತ್ತಿ ನಡೆಸುತ್ತ ಬಂದಾರು ಗ್ರಾಮದ ಅಂಡಿಲ ನಿವಾಸಿ ರಾಘವ ಟೈಲರ್ ಸೆ. 14 ರಂದು ನಿಧನರಾದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು ಗೇರುಕಟ್ಟೆ ಟೈಲರ್ ಅಸೋಸಿಯೇಷನ್ ವಲಯ ಸಮಿತಿಯ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

Related posts

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya
error: Content is protected !!