30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ- ಪುತ್ತಿಲ 31ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಬಾರ್ಯ- ಪುತ್ತಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 31ನೇ ವರ್ಷದ ಗಣೇಶೋತ್ಸವದ ಸಾಂಸ್ಕೃತಿಕ ಮತ್ತು ಕ್ರೀಡೋತ್ಸವವನ್ನು ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್ ಮುರುಗೋಳಿ, ಕಾರ್ಯದರ್ಶಿ ದಯಾನಂದ ಆಳ್ವ, ಉಪಾಧ್ಯಕ್ಷ ಲೋಕೇಶ್ ಗೌಡ, ಭಜನಾ ಮಂದಿರದ ಅಧ್ಯಕ್ಷ ಶೇಷಪ್ಪ ಸಾಲಿಯಾನ್, ಕಾರ್ಯದರ್ಶಿ ರಾಮಣ್ಣ ಗೌಡ, ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಶಾಂತ್ ಪೈ, ಯಜ್ಞೇಶ್ ಪುತ್ತಿಲ, ಉಮೇಶ್ ಶೆಟ್ಟಿ, ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
error: Content is protected !!