30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಗಮಕ ವಾಚನ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾ ಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ಜರಗಿತು.

ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ ಗಮಕ ವಾಚನ ಮಾಡಿದರು. ವಿದ್ಯಾರ್ಥಿಗಳಾದ ಸೃಜನ್ಯ ಮತ್ತು ನೇತ್ರಾವತಿ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಿತಿಕ್ಷ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕ ಸುಮನ್ ಯು. ಎಸ್ ವಂದಿಸಿದರು.

Related posts

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya
error: Content is protected !!