September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ

ಉಜಿರೆ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಸೆ.15ರಂದು ಇಂಜಿನಿಯರ್ಸ್ ಡೇಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಅವರು ಇಂಜಿನಿಯರ್ಸ್ ಡೇಗೆ ಸಂಬಂಧಿಸಿದ ಪೋಸ್ಟರ್‌ನ್ನು ಅನಾವರಣಗೊಳಿಸಿದರು. ಬಳಿಕ ಸನ್ನಿಧಿ ಅವರು ದಿನದ ಮಹತ್ವವನ್ನು ವಿವರಿಸಿದರು.

ಇಂಜಿನಿಯರ್‌ಗಳ ಸೃಜನಶೀಲತೆ, ತಾಂತ್ರಿಕ ಜ್ಞಾನ ಮತ್ತು ದೇಶದ ಪ್ರಗತಿಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವಂತಾಯಿತು.

Related posts

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya
error: Content is protected !!