September 16, 2026
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಜೆಸಿಐ ವತಿಯಿಂದ ನಡ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಉಜಿರೆಯ ಜೆಸಿಐ ಸಂಸ್ಥೆಯು ಜೆಸಿ ಸಪ್ತಾಹದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊoಡಿತ್ತು.

ಜೆಸಿಐ ಉಜಿರೆಯ ಅಧ್ಯಕ್ಷರಾದ ಮಹಮದ್ ಮಿರ್ಷಾದ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರು ಹಾಗೂ ಜೆಸಿಐನ ತರಬೇತುದಾರ ಸಂಪತ್ ಕುಮಾರ್ ಇವರು ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನಾ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಲಿಲ್ಲಿ ಪಿವಿ ಉಪಸ್ಥಿತರಿದ್ದರು. JCI ಉಜಿರೆಯ ಕಾರ್ಯದರ್ಶಿ ಭವ್ಯಶ್ರೀ ಕೀರ್ತಿರಾಜ್ ವಂದಿಸಿದರು .

Related posts

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

Suddi Udaya
error: Content is protected !!