September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯ ವಿರೋಧಿಸಿ ಶಿಶಿಲ ಮಲೆನಾಡಿ ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಶಿಶಿಲ ಗ್ರಾ.ಪಂ. ಗೆ ಮನವಿ

ಶಿಶಿಲ: ಸೆ. 18 ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ಸಮಸ್ಯೆಯಾದ ಪರಿಸರ ಸೂಕ್ಷ್ಮ ವಲಯದ (ESA) 7 ನೇ ಕರಡು ಅಧಿಸೂಚನೆಯ ಕುರಿತು ಪ್ರಥಮವಾಗಿ ಚರ್ಚೆ ನಡೆಸಿ

ಸಂಪೂರ್ಣವಾಗಿ ಕೈ ಬಿಡಬೇಕು ಮತ್ತು ಜನವಸತಿ ಪ್ರದೇಶಕ್ಕೂ ಪಶ್ಚಿಮ ಘಟ್ಟಕ್ಕೂ ಗಡಿ ಗುರುತು ಮಾಡಬೇಕು ಮತ್ತು 0 (ಶೂನ್ಯ) ಬಫರ್ ಜೋನ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಶಿಶಿಲ ಮಲೆನಾಡಿ ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಶಿಶಿಲ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

Related posts

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!