September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಶ್ರೀ ಗಣಪತಿ ಹವನ ಹಾಗೂ ಭಜನಾ ಸೇವೆ

ಬೆಳ್ತಂಗಡಿ: ಶ್ರೀ ಮಹಾಗಣಪತಿ ಭಜನಾ ಮಂಡಳಿ ಕುದ್ರಡ್ಕ ಭಜನಾ ಮಂದಿರದಲ್ಲಿ ಶ್ರೀಗಣೇಶ ಚತುರ್ಥಿಯ ಪ್ರಯುಕ್ತ ಶ್ರೀದೇವರಿಗೆ 12 ತೆಂಗಿನಕಾಯಿಯ ಗಣಪತಿ ಹವನ ಮತ್ತು ಭಜನಾ ಸೇವೆಯು ನೆರವೇರಿತು.

ಭಜನಾ ಸೇವೆಯನ್ನು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಮಾಲಾಡಿ ಸೋಣಂದೂರು ಮತ್ತು ಶ್ರೀ ಮಹಾಗಣಪತಿ ಭಜನಾ ಮಂಡಳಿ ಕುದ್ರಡ್ಕ ಇದರ ಸದಸ್ಯರು, ಭಜನಾ ವಿದ್ಯಾರ್ಥಿಗಳು ಹಾಗೂ ಮಹಿಳಾ ಕುಣಿತ ಭಜನಾ ತಂಡಗಳು ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣಾ ವ್ಯವಸ್ಥೆಯನ್ನು ಮಾಡಲಾಯಿತು.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!