September 16, 2026
ಗ್ರಾಮಾಂತರ ಸುದ್ದಿ

ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ .

ಬೆಳಾಲು :
ಬೆಳಾಲು ಶ್ರೀ ಧ‌. ಮಂ. ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ ಮಾತೃಭಾಷೆ ಪ್ರೀತಿಸುವುದರೊಂದಿಗೆ, ಉಳಿದ ಭಾಷೆಗಳನ್ನು ಗೌರವಿಸೋಣ ಎಂದರು. ವಿದ್ಯಾರ್ಥಿನಿ ಮುರ್ಷಿದ ದಿನ ವಿಶೇಷತೆಯ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಸಂಘಟಿಸಿದ
ಹಿಂದಿ ಶಿಕ್ಷಕಿ ಐಶ್ವರ್ಯ ಹಿಂದಿ ಭಾಷೆಯ ಮಹತ್ವವನ್ನು ತಿಳಿಸಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಿಶಾನ್ ಸ್ವಾಗತಿಸಿ, ಸೃಜನ್ ವಂದಿಸಿದರು.
ಶ್ರೇಯ ಮತ್ತು ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya
error: Content is protected !!