September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಣಿಯೂರು: ಮಾವಿನಕಟ್ಟೆ ನಿವಾಸಿ ವಿಮಲ ಶೆಟ್ಟಿ ನಿಧನ

ಕಣಿಯೂರು : ಮಾವಿನಕಟ್ಟೆ ಜೋಡುತ್ತಾರ್ ನಿವಾಸಿ ದಿವಂಗತ ಮೋನಪ್ಪ ಶೆಟ್ಟಿ ರವರ ಪತ್ನಿ ವಿಮಲ ಶೆಟ್ಟಿ (70ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ.14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರಿ ಸಂಧ್ಯಾ ಎಂ.ಶೆಟ್ಟಿ ದಿನ ಪತ್ರಿಕೆ, ವಾರಪತ್ರಿಕೆ ವಿತರಕರಾಗಿ ಮತ್ತು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ತುಳು ಭಾಷಾ ಶಿಕ್ಷಕಿಯಾಗಿದ್ದಾರೆ. ಪುತ್ರ ಸಂದೀಪ್ ಎಮ್.ಶೆಟ್ಟಿ, ಮೊಮ್ಮಕ್ಕಳಾದ ಜಿಷ್ಣು ಜಿ.ಶೆಟ್ಟಿ, ಜೀತ್ ಜೆ.ಶೆಟ್ಟಿ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!