22.2 C
ಪುತ್ತೂರು, ಬೆಳ್ತಂಗಡಿ
September 16, 2026
ನಿಧನ

ನಾಗರಿಕ ಸೇವಾ ಟ್ರಸ್ಟ್ ನ ಟ್ರಸ್ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದದಯಾನಂದ ಪೂಜಾರಿನಿಧನ

ಗುರುವಾಯನಕೆರೆ: ತೆಂಕಕಾರಂದೂರು ನಿವಾಸಿ, ನಾಗರಿಕ ಸೇವಾ ಟ್ರಸ್ಟ್ ನ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ದಯಾನಂದ ಪೂಜಾರಿ (69ವ)
ಅಸೌಖ್ಯದಿಂದ ಬಳಲಿ ಸೆ.15ರಂದುರಾತ್ರಿ
ನಿಧನರಾಗಿದ್ದಾರೆ.


ನಾಗರಿಕ ಸೇವಾ ಟ್ರಸ್ಟ್ ನ ಅಜೀವ ಟ್ರಸ್ಟಿಯಾಗಿ,ಶ್ರೀ ಪಾಂಡುರಂಗ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಅವರು ಅಪಾರ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರೂ ಆಗಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಸೋಮನಾಥ ನಾಯಕ್, ಕಾರ್ಯದರ್ಶಿ ನಾರಾಯಣ ಕಿಲಂಗೋಡಿ, ಉಪಾಧ್ಯಕ್ಷೆ ವಿದ್ಯಾ ನಾಯಕ್, ಸ್ಥಾಪಕ ಟ್ರಸ್ಟಿ ರಂಜನ್ ರಾವ್ ಯರ್ಡೂರ್, ಮೆನೇಜರ್ ಬಾಬು ಎ.ಮತ್ತು ಟ್ರಸ್ಟಿಗಳು ಸಂತಾಪ ಸೂಚಿಸಿದ್ದಾರೆ.

Related posts

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya
error: Content is protected !!