September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಕೋಡೈಲು ಮಾಲಾಡಿ ನ್ಯೂ ಫ್ರೆಂಡ್ಸ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ನಿವೃತ್ತ ಮುಖ್ಯಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ರವರನ್ನು 13 ವರ್ಷದ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ಮಾಲಾಡಿ ಬಸವನಗುಡಿ ಕೋಡೈಲು ನ್ಯೂ ಫ್ರೆಂಡ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರು ಯೋಗೇಶ್ ಪೂಜಾರಿ ಕರ್ತಿಲ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಯೋಗಿ ಪೂಜಾರಿ ಶ್ರೇಯಸ್ ಇಂಜಿನಿಯರ್ ವರ್ಕ್ಸ್ ಬಸವನಗುಡಿ ಉಪಸ್ಥಿತರಿದ್ದರು.

Related posts

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!