September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನರೇಂದ್ರ ಮೋದಿಜಿಯವರ ಹುಟ್ಟುಹಬ್ಬ: ಬೆಳಾಲು ಶ್ರೀ ಮಾಯಾ ಮಹಾದೇವ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಾಲು : ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮ ದಿನ ಆಚರಣೆಯ ಸಲುವಾಗಿ ಬೆಳಾಲು ಶ್ರೀ ಮಾಯಾ ಮಹಾದೇವ, ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ನಂತರ ವಿಕಸಿತಾ ಭಾರತದ ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಉಪಾಧ್ಯಕ್ಷ ವೆಂಕಟೇಶ್ ಬೆಳಾಲು, ಶಕ್ತಿ ಕೇಂದ್ರ ಪ್ರಮುಖ ಮಾದವ ಗೌಡ, ಮಹಾಶಕ್ತಿ ಕೇಂದ್ರ ಪ್ರಮುಖ ಸುರೇಂದ್ರ ಗೌಡ, ಹಾಲು ಸೊಸೈಟಿ ನಿರ್ದೇಶಕರು ರೋಹಿತ್ ಆಚಾರ್ಯ, 199 ಬೂತ್ ಅಧ್ಯಕ್ಷರು ರಮಿತ್ ಗೌಡ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೃಷ್ಣಾಯ್ಯ ಆಚಾರ್ಯ, ಜಿಲ್ಲಾ ಮನ್ ಕೀ ಬಾತ್ ಸಂಯೋಜಕ ಸೀತಾರಾಮ್, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ಶಿಶಿಲ ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya
error: Content is protected !!