September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮ ದಿನ ಆಚರಣೆ: ಬೆಳಾಲು ಶ್ರೀ ಅನಂತಾಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಾಲು: ವಿಶ್ವ ನಾಯಕ , ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮ ದಿನ ಆಚರಣೆಯ ಸಲುವಾಗಿ ಶ್ರೀ ಅನಂತಾಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲುನಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ಅವರಿಗೆ ಧೀರ್ಘ ಆಯುಷ್ಯ ವಾಗಲಿ ಒಳ್ಳೆಯ ಅರೋಗ್ಯ, ಉತ್ತಮ ಆಡಳಿತ ನೀಡುವಂತಾಗಲಿ ಎಂದು ಪ್ರಾರ್ಥಿಸಿ ವಾಯಿತು ವಿಕಸಿತಾ ಬಾರತದ ಸಂಕಲ್ಪ ಮಾಡಲಾಯಿತು.

ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಉಪಾಧ್ಯಕ್ಷ ವೆಂಕಟೇಶ್ ಬೆಳಾಲು, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಮನ್ ಕೀ ಬಾತ್ ಸಂಯೋಜಕ್ ಸೀತಾರಾಮ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!