September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಲಾಯಿಲ ಶಕ್ತಿ ಕೇಂದ್ರದ ವತಿಯಿಂದ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಲಾಯಿಲ : ಭಾರತ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಹುಟ್ಟು ಹಬ್ಬದ ಪ್ರಯುಕ್ತ ಲಾಯಿಲ ಶಕ್ತಿ ಕೇಂದ್ರದ ಪರವಾಗಿ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅವರ ಮುಂದಿನ ರಾಜಕೀಯ ಜೀವನಕ್ಕೆ, ಹಾಗೂ ಆಯುರಾರೋಗ್ಯಕಾಗಿ ದೇವರರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷ ಗಣೇಶ್ ಕನ್ನಾಜೆ, ಮಂಡಲ ಕಾರ್ಯದರ್ಶಿ ಗಿರೀಶ್ ಡೋಂಗ್ರೆ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್ ಲಾಯಿಲ, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಮಾರ್, ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷರಾದ ಗಣೇಶ್ ಆರ್, ಲಾಯಿಲ ಬೂತ್ 70 ರ ಅಧ್ಯಕ್ಷ ಮಹೇಶ್ ಕುಲಾಲ್, 69 ರ ಬೂತ್ ಅಧ್ಯಕ್ಷ ಭೋಜರಾಜ್ ಪ್ರಗತಿನಗರ, ಬೂತ್ 68 ರ ಕಾರ್ಯದರ್ಶಿ ಹರಿಕೃಷ್ಣ ಪುತ್ರಬೈಲು, 67 ರ ಕಾರ್ಯದರ್ಶಿ ಸುರೇಶ್ ಆರ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!