September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಮೊಗ್ರು : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ 17 ರಂದು ಸಂಕ್ರಮಣ ಪರ್ವ ಸೇವೆಯ ಶುಭಗಳಿಗೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya
error: Content is protected !!