September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ: ಅಂಡಿಂಜೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಂಡಿಂಜೆ : ಭಾರತೀಯ ಜನತಾ ಪಾರ್ಟಿ ಅಂಡಿಂಜೆ ಶಕ್ತಿ ಕೇಂದ್ರದಿಂದ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದೀಜಿಯವರ ಜನ್ಮದಿನದ ಅಂಗವಾಗಿ ಅಂಡಿಂಜೆಯ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಅಂಡಿಂಜೆ ಶಕ್ತಿ ಕೇಂದ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya
error: Content is protected !!