September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಸನ್ಮಾನ

ಬೆಳ್ತಂಗಡಿ: ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ, ಉಪಾಧ್ಯಕ್ಷ ರಾಘವ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಹಾಗೂ ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ,ಎಂ.ಶಶಿಧರ ಕಲ್ಮಂಜ,ರಾಘವ ಕಲ್ಮಂಜ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಚೆನ್ನಕೇಶವ ನಾಯ್ಕ, ಅಜಯ್ ಕೆ.ಎ., ಅಶ್ವಿನಿ ಎ.ಹೆಬ್ಬಾರ್, ಸುಮಾ ಗೋಖಲೆ, ಮೋಹಿನಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಪರಪ್ಪು ಮಸೀದಿಯಲ್ಲಿ ಸಂಭ್ರಮದ ಈದ್-ಉಲ್-ಫಿತರ್ ಆಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya
error: Content is protected !!