September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟುಹಬ್ಬದ ಪ್ರಯುಕ್ತ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಆದಿಶಕ್ತಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಬಡಕೋಡಿ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ನಾರಾವಿ ಮಹಾಶಕ್ತಿ ಕೇಂದ್ರದ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಬಡಕೋಡಿ ಆದಿಶಕ್ತಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ , ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!