November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾಯರ್ತಡ್ಕ : ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಮಾಮಹೇಶ್ವರ ದೇವಸ್ಥಾನ ಕಾಯರ್ತಡ್ಕ ದಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯಿಲ, ಆನಂದ ಗೌಡ ಮರಕ್ಕಡ, ಮಂಜುನಾಥ ಹರಿತ್ತಕಜೆ, ಕೇಂಪಯ್ಯ ಗೌಡ ನಡ್ಜರ್, ಲೋಕಯ್ಯ ಗೌಡ ಬಡೆಕ್ಕಲ, ಮುರುಗನ್ ಕಾಯರ್ತಡ್ಕ, ಡಿಕಯ್ಯ ಕುಲಾಡಿ, ವೆಂಕಟರಮಣ ಕುಲಾಡಿ ಲಕ್ಮಣ ಕುಲಾಡಿ ಪುರುಷೋತ್ತಮ ಕುದ್ರಡ್ಕ, ವಿಶ್ವನಾಥ ಈಂದಡಿ ಸಂಧ್ಯಾ ಕುಲಾಡಿ, ಅಶ್ವಿನಿ ಕುಲಾಡಿ, ಪುಷ್ಪ ತೋಟ ಕೊಯಿಲ, ಕುಸುಮಾ ಕುಲಾಡಿ , ಉಪಸ್ಥಿತರಿದ್ದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!