September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ; ಪುದುವೆಟ್ಟು ಮಿಯಾರು ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುದುವೆಟ್ಟು : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಪುದುವೆಟ್ಟು ಗ್ರಾಮದ ಮಿಯಾರು ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು.


ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ , ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya
error: Content is protected !!