September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬ: ಮಡಂತ್ಯಾರು ಗಣಪತಿ ಮಂಟಪದಲ್ಲಿ ವಿಶೇಷ ಪೂಜೆ

ಮಡಂತ್ಯಾರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ಆಯುಷ್ಯ ಆರೋಗ್ಯ ಕೋರಿ ಮಡಂತ್ಯಾರಿನ ಶ್ರೀ ಗಣೇಶೋತ್ಸವದ ಗಣಪತಿ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಶಕ್ತಿ ಕೇಂದ್ರದ ಪ್ರಮುಖರಾದ ಕಾಂತಪ್ಪ ಗೌಡ, ಪಕ್ಷದ ಪ್ರಮುಖರಾದ ವಿಶ್ವನಾಥ್ ಪೂಜಾರಿ, ತಾಲೂಕು ಮಹಿಳಾ ಮೋರ್ಚಾದ ಕೋಶಾಧಿಕಾರಿ ಸಂಗೀತ ಶೆಟ್ಟಿ ಹಾಗೂ ಪಾರೆಂಕಿ ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಹಾಜರಿದ್ದರು.

Related posts

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya
error: Content is protected !!