September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಟೀಮ್ ಭವಾನಿ ತಂಡದಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕಡಬ ತಾಲೂಕಿನ ಕೌಕ್ರಡಿ ಗ್ರಾಮದ ಪೆಲತ್ತಿಂಜ ನಿವಾಸಿಯಾದ ಹಲವಾರು ವರ್ಷಗಳ ಹಿಂದೆ ಹಿಂದುಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದಿ| ಪಚ್ಚು ಕೊಕ್ಕಡ ಇವರ ತಾಯಿ ಹೊನ್ನಮ್ಮ ರವರಿಗೆ ಟೀಮ್ ಭವಾನಿ ತಂಡದ

ಪ್ರಥಮ ಸೇವಾ ಯೋಜನೆಯ ಮೊತ್ತವನ್ನು ಸೆ.16 ರಂದು ಅವರ ನಿವಾಸದಲ್ಲಿ ಕೊಡುಗೈ ದಾನಿಯಾದ ಗಣೇಶ್ ಗೌಡ ಕಲಾಯಿ ರವರ ಮುಖಾಂತರ ಸದಸ್ಯರ ಸಮ್ಮಖದಲ್ಲಿ ರೂ. 70,910 ಮೊತ್ತವನ್ನು ನೀಡಲಾಯಿತು.

Related posts

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya
error: Content is protected !!