September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಪ್ರಯುಕ್ತ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವರಿಗೆ ವಿಶೇಷ ಪೂಜೆ

ಮಚ್ಚಿನ : ಪ್ರಧಾನಿ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಪ್ರಯುಕ್ತ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವರಿಗೆ ಕಾರ್ತಿಕ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರ್ಷ ಸಂಪಿಗೆತ್ತಾಯ ಹಾಗೂ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣ್ , ಕುವೆಟ್ಟು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಮಚ್ಚಿನ ಶಕ್ತಿ ಕೇಂದ್ರ ಅಧ್ಯಕ್ಷ ನಾರಾಯಣ ಶೆಟ್ಟಿ ನೆತ್ತರ , ಬೂತ್ ಅಧ್ಯಕ್ಷರುಗಳಾದ ವಿಜಯ್ ಮಡಕ್ಕಿಲ, ರಮೇಶ್ ಕೊಡ್ಯೇಲು, ನೊಣಯ್ಯ, ಸುಕುಮಾರ್ , ಜಯಶ್ರೀ ಮಚ್ಚಿನ ಚೇತನ ಪಲ್ಲತಳ, ಶ್ಯಾಮ್ ಸುಂದರ್, ಚಿತ್ತರಂಜನ ಕುರುಡಂಗೆ, ವಿಶ್ವ ಹಿಂದೂ ಪರಿಷತ್ತಿನ ಪ್ರಭಾಕರ ಮುದಲಡ್ಕ, ಪುರಂದರ ಶೆಟ್ಟಿ ನೆತ್ತರ ಹಾಗೂ ಪ್ರಮುಖರು, ಮೋದಿಜೀ ಅಭಿಮಾನಿಗಳು, ಭಕ್ತಭಿಮಾನಿಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ

Suddi Udaya

ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಗದೀಶ್ ಕನ್ನಾಜೆಯವರಿಂದ ಸಮವಸ್ತ್ರ ವಿತರಣೆ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!