September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆಗೈದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!