September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಪ್ರಯುಕ್ತ ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಪದ್ಮುಂಜ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಹಾಗೂ ಸರ್ವಸೇವೆಯನ್ನು ಮಾಡಿ ಪ್ರಸಾದ ಸ್ವೀಕರಿಸಲಾಯಿತು..

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ , ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya
error: Content is protected !!