September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೋದಿಜಿ ಹುಟ್ಟುಹಬ್ಬ, ಉಜಿರೆ ಮಹಾಶಕ್ತಿ ಕೇಂದ್ರದಿಂದ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಉಜಿರೆ: ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಉಜಿರೆ ಮಹಾಶಕ್ತಿ ಕೇಂದ್ರದಿಂದ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ಹಾಗೂ ಉತ್ತಮ ಸೇವಾ ಶಕ್ತಿ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಪುಷ್ಪಾ ಆರ್. ಶೆಟ್ಟಿ, ಉಷಾಕಿರಣ್ ಕಾರಂತ್, ಮಂಜುಳಾ ಉಮೇಶ್, ರವಿ ಕುಮಾರ್ ಬರಮೇಲು, ಮಹಿಳಾ ಸೊಸೈಟಿ ಅಧ್ಯಕ್ಷೆ ಹಾಗೂ ಶಕ್ತಿ ಕೇಂದ್ರ ಪ್ರಮುಖ್ ಶಶಿಕಲಾ ಡಿ. ಗೌಡ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಜಿಲ್ಲಾ ಎಸ್‌ಸಿ ಮೋರ್ಚಾ ಸದಸ್ಯೆ ಚಂದ್ರಕಲಾ, ಮಾಜಿ ಬೂತ್ ಅಧ್ಯಕ್ಷ ವಿಶ್ವನಾಥ ನಾಯ್ಕ, ಪಂಚಾಯತ್ ಮಾಜಿ ಸದಸ್ಯರಾದ ಜಯರಾಮ್ ಗೌಡ, ನಾಗೇಶ್ ರಾವ್, ಬೂತ್ ಕಾರ್ಯದರ್ಶಿ ಪ್ರಮೀಳಾ ಹಾಗೂ ದಿನೇಶ್ ಮಲವಂತಿಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!