30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಮಂಗಳೂರಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಪಡೆಯಿಂದ ಗೌರವ ರಕ್ಷೆ ಸ್ವೀಕರಿಸಿದರು.

ಕಸ್ತೂರಿ ರಂಗನ್ ವರದಿಯನ್ನು ನಮ್ಮ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ ಆತಂಕ ಮೂಡಿರುವುದು ಗಮನಕ್ಕೆ ಬಂದಿದೆ. ಈ ವಿಷಯದಲ್ಲಿ ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ‌ ಎಂದರು.

ಕಸ್ತೂರಿ ರಂಗನ್ ವರದಿಯ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತದೆ. ಎರಡನೇ ದಿನ ಪೂರ್ಣ ಪ್ರಮಾಣದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ಚರ್ಚೆ ನಡೆಸಿ, ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಜನರ ಬದುಕಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya
error: Content is protected !!