32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.

ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವ ಸಂಘ ಮಡಂತ್ಯಾರು ಹಾಗೂ ನಾರಾವಿ ಇವರ ವತಿಯಿಂದ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗಣ್ಯರು,
ಸಮುದಾಯದ ಪ್ರಮುಖರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

Related posts

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya
error: Content is protected !!