30.4 C
ಪುತ್ತೂರು, ಬೆಳ್ತಂಗಡಿ
September 18, 2026
ಚಿತ್ರ ವರದಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಮಾಲಾಡಿ ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ

ಮಾಲಾಡಿ : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಸಲುವಾಗಿ ಮಾಲಾಡಿ ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ವಿಶ್ವನಾಯಕನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಮಾಲಾಡಿ ಹಾಗೂ ಸೋಣಂದೂರು ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು, ತಾಲೂಕು ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಮತ್ತು ಮೋದಿ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಉಜಿರೆ ಎಸ್.ಡಿ.ಎಂ ಪಪೂ ಕಾಲೇಜಿನಲ್ಲಿ 15 ಕ್ಕೂ ಹೆಚ್ಚಿನ ವಿಭಾಗಗಳ ಭಿತ್ತಿ ಪತ್ರಿಕೆ ಅನಾವರಣ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!