30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ವಿಶೇಷ ಪೂಜೆ

ಪದ್ಮುಂಜ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಣಿಯೂರು ಗ್ರಾಮದ ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ಸೆ 17 ರಂದು ಮೋದಿಯವರಿಗೆ ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಇನ್ನಷ್ಟು ವರ್ಷಗಳ ಕಾಲ ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಸಂಕ್ರಮಣ ದ ವಿಶೇಷ ಪೂಜೆಯ ಸಂಧರ್ಭದಲ್ಲಿ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ , ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಭಕ್ತರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya
error: Content is protected !!