30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಶಿಶಿಲ: ಇಲ್ಲಿಯ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ.

ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಆಗಮಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿನ್ನಮ್ಮ ಅವರ ನಿಧನಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಮೃತರು ಪತಿ ತನಿಯಪ್ಪ ಗೌಡ, ಮಕ್ಕಳಾದ ಸತ್ಯಶ್ರೀ ಹಾಗೂ ಆದಿತ್ಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya
error: Content is protected !!