32 C
ಪುತ್ತೂರು, ಬೆಳ್ತಂಗಡಿ
September 18, 2026
Uncategorized

ಸೆಪ್ಟೆಂಬರ್ 20ರಂದು ದಸರಾ ಕ್ರೀಡಾಕೂಟ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯತ್, ಬೆಳ್ತಂಗಡಿ ನಗರ ಪಂಚಾಯತ್, ಮಹಾತ್ಮ ಗಾಂಧಿ ಮಡಂತ್ಯಾರು ಗ್ರಾಮ ಪಂಚಾಯತ್, ತಾಲೂಕು ಯುವಜನ ಒಕ್ಕೂಟ (ರಿ) ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು, ಮಡಂತ್ಯಾರು ಹಾಗೂ ವಿವಿಧ ಸಂಘ ಸಂಸ್ಥೆಗಳು
ಬೆಳ್ತಂಗಡಿ ತಾಲೂಕು ಮಟ್ಟದ
ದಸರಾ ಕ್ರೀಡಾಕೂಟ
ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಮೈದಾನ ಮಡಂತ್ಯಾರು, ಸೆಪ್ಟೆಂಬರ್ 20ರಂದು ನಡೆಯಲಿದೆ

Related posts

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya
error: Content is protected !!