28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.21: ಬೆಂಗಳೂರಿನಲ್ಲಿ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರ ಪಾದಯಾತ್ರೆ : ಬೆಳ್ತಂಗಡಿ ಪ.ಪಂ. ನ ನೀರು ಸರಬರಾಜು ಸ್ಥಗಿತ

ಬೆಳ್ತಂಗಡಿ: ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ/ನೇರಪಾವತಿ ಮಾಡಲು ಆಗ್ರಹಿಸಿ ಸೆ.21ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮುಖ್ಯ ಮಂತ್ರಿಗಳ ಮನೆಯವರೆಗೆ ಬೃಹತ್ ಮಟ್ಟದ

ಪಾದಯಾತ್ರೆ ಹಮ್ಮಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಹೊರಗುತ್ತಿಗೆ ನೀರು ಸರಬರಾಜು ಸಹಾಯಕರು ಪಾಲ್ಗೊಳ್ಳುವುದರಿಂದ ನೀರು ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya
error: Content is protected !!